Athmashakthi Multi purpose Co-operative Society LTD : ಮಂಗಳೂರಿನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ, ಪ್ರಸ್ತುತ 30 ಶಾಖೆಗಳಲ್ಲಿ ಕಾರ್ಯಾಚರಿಸುತ್ತಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
Advertisement
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ :-
i) ಕಚೇರಿ ಅಧೀಕ್ಷಕರು / ಮಾನವ ಸಂಪನ್ಮೂಲಾಧಿಕಾರಿ.
ವೇತನ ಶ್ರೇಣಿ: ₹ 30350 ದಿಂದ ₹ 58250 ವರೆಗೆ
ii) ಲೆಕ್ಕಿಗರು.
ವೇತನ ಶ್ರೇಣಿ: ₹ 27650 ದಿಂದ ₹ 52650 ವರೆಗೆ
iii) ಶಾಖಾಧಿಕಾರಿ / ವ್ಯವಸ್ಥಾಪಕರು.
ವೇತನ ಶ್ರೇಣಿ: ₹ 23500 ದಿಂದ ₹ 47650 ವರೆಗೆ
iv) ಹಿರಿಯ ಗುಮಾಸ್ತರು.
ವೇತನ ಶ್ರೇಣಿ: ₹ 21400 ದಿಂದ ₹ 42000 ವರೆಗೆ
v) ಗುಮಾಸ್ತ / ಕಿರಿಯ ಗುಮಾಸ್ತರು.
ವೇತನ ಶ್ರೇಣಿ: ₹ 19950 ದಿಂದ ₹ 37900 ವರೆಗೆ
vi) ವಾಹನ ಚಾಲಕರು.
ವೇತನ ಶ್ರೇಣಿ: ₹ 18600 ದಿಂದ ₹ 32600 ವರೆಗೆ
vii) ಅಟೆಂಡರ್ / ಕಚೇರಿ ಸಹಾಯಕರು.
ವೇತನ ಶ್ರೇಣಿ: ₹ 17000 ದಿಂದ ₹ 28950 ವರೆಗೆ
ವಿಶೇಷ ಸೂಚನೆ:-
i) ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 05-07-2024 (ಅಪರಾಹ್ನ 5 ಗಂಟೆಯ ಒಳಗೆ)
ii) ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಿ ಕೇಂದ್ರ ಕಚೇರಿಯಿಂದ ಅರ್ಜಿಯನ್ನು ಪಡೆಯತಕ್ಕದ್ದು.
iii) ಹೆಚ್ಚಿನ ಮಾಹಿತಿಗಾಗಿ https://athmashakthi.com/ ಅನ್ನು ಸಂಪರ್ಕಿಸಿ.
ಕೇಂದ್ರ ಕಚೇರಿಯ ವಿಳಾಸ :
Athmashakthi Soudha”,
Near Bairadikere,
Padil, Mangalore-575007
Ph: 0824-2003355, +918150063555
ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION -ಕ್ಲಿಕ್ ಮಾಡಿ.
ನಿಮ್ಮ ಜವಾಬ್ದಾರಿಗಳು
ದಯವಿಟ್ಟು ಗಮನಿಸಿ : ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473