IBPS Clerk Jobs 2024: ಬ್ಯಾಂಕ್ ಉದ್ಯೋಗಕ್ಕಾಗಿ ಕಾಯುತ್ತಿರುವರಿಗೆ ಗುಡ್ ನ್ಯೂಸ್, ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (IBPS) 2025-2026ರ ಸಾಮಾನ್ಯ ನೇಮಕಾತಿ ಪ್ರಕ್ರಿಯೆ (CRP)-XIV ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಈ ನೇಮಕಾತಿಯ ಮೂಲಕ 6,128 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
Advertisement
ಐಬಿಪಿಎಸ್ ಕ್ಲರ್ಕ್ ಪರೀಕ್ಷೆಯನ್ನು ಪ್ರತಿ ವರ್ಷ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆಯು ರಾಷ್ಟ್ರಾದ್ಯಂತ 11 ಸಾರ್ವಜನಿಕ ವಲಯದ ಬ್ಯಾಂಕ್ಗಳಲ್ಲಿ ಕ್ಲೆರಿಕಲ್ ಹುದ್ದೆಗಳನ್ನು ನೇಮಕ ಮಾಡಿಕೊಳ್ಳುತ್ತದೆ. 11 ಸಾರ್ವಜನಿಕ ವಲಯದ ಬ್ಯಾಂಕ್ಗಳಿಗೆ 6,128 ಕ್ಲೆರಿಕಲ್ ಪೋಸ್ಟ್ಗಳ ಖಾಲಿ ಹುದ್ದೆಗಳೊಂದಿಗೆ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಬ್ಯಾಂಕ್ ಉದ್ಯೋಗದ ನಿರೀಕ್ಷೆಯಲ್ಲಿರುವ ಪದವೀಧರರಿಗೆ ಇದೊಂದು ಸುವರ್ಣ ಅವಕಾಶ. ಈ ಬಾರಿ ನಡೆಯಲಿರುವ ನೇಮಕಾತಿ ಪ್ರಕ್ರಿಯೆಯ ಕುರಿತು ಸಂಪೂರ್ಣ ವಿವರ ಇಲ್ಲಿದೆ.
ಬ್ಯಾಂಕುಗಳ ವಿವರ:-
i) ಬ್ಯಾಂಕ್ ಆಫ್ ಬರೋಡಾ
ii) ಕೆನರಾ ಬ್ಯಾಂಕ್
iii) ಇಂಡಿಯನ್ ಓವರ್ಸೀಸ್ ಬ್ಯಾಂಕ್
iv) UCO ಬ್ಯಾಂಕ್
v) ಬ್ಯಾಂಕ್ ಆಫ್ ಇಂಡಿಯಾ
vi) ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ
vii) ಪಂಜಾಬ್ ನ್ಯಾಷನಲ್ ಬ್ಯಾಂಕ್
viii) ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ
ix) ಬ್ಯಾಂಕ್ ಆಫ್ ಮಹಾರಾಷ್ಟ್ರ
x) ಇಂಡಿಯನ್ ಬ್ಯಾಂಕ್
xi) ಪಂಜಾಬ್ & ಸಿಂಧ್ ಬ್ಯಾಂಕ್.
ಹುದ್ದೆಗಳ ವಿವರ :-
ಕ್ಲರ್ಕ್ – 6128
ವಿದ್ಯಾರ್ಹತೆ: ಯಾವುದೇ ಪದವಿ & ಕಂಪ್ಯೂಟರ್ ಸರ್ಟಿಫಿಕೇಟ್ ಕೋರ್ಸ್ .
ವೇತನ ಶ್ರೇಣಿ: INR 28000 to 30000 /Month.
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪ್ರವೇಶ ಪರೀಕ್ಷಾ ಅಂಕಗಳ ಆಧಾರದಲ್ಲಿ ನೇಮಕಾತಿ ಮಾಡಲಾಗುವುದು.ಪರೀಕ್ಷೆಯ ರಚನೆ ಈ ರೀತಿ ಇದೆ:-
i) Reasoning Ability
ii) Quantitative Aptitude
iii) Test of General Awareness
iv) Computer Knowledge
v) English Language
ಬ್ಯಾಂಕಿಂಗ್ ಪ್ರವೇಶ ಪರೀಕ್ಷಾ ತರಬೇತಿ ಮತ್ತು ಆನ್ಲೈನ್ ಅರ್ಜಿ ಸಲ್ಲಿಸಲು ಇಂದೇ ಭೇಟಿ ಕೊಡಿ:-
IRCMD Education Center
Puttur & Sullia
Ph: 9632320477 / 9945988118
ಕರ್ನಾಟಕದಲ್ಲಿ ಪರೀಕ್ಷಾ ಕೇಂದ್ರಗಳ ವಿವರ :
ಬೆಂಗಳೂರು, ಮಂಗಳೂರು, ಉಡುಪಿ, ಬೆಳಗಾವಿ, ಶಿವಮೊಗ್ಗ, ಮೈಸೂರು, ಹುಬ್ಬಳ್ಳಿ, ಗುಲ್ಬರ್ಗ, ದಾವಣಗೆರೆ, ಧಾರವಾಡ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 28.07.2024
ಆನ್ಲೈನ್ ಪ್ರವೇಶ ಪರೀಕ್ಷೆಯ ದಿನಾಂಕವು ಆಗಸ್ಟ್, 2024 ರಲ್ಲಿ ಇರುತ್ತದೆ. ನಿಖರವಾದ ದಿನಾಂಕಕ್ಕಾಗಿ ವೆಬ್ಸೈಟ್ (https://www.ibps.in/) ಅನ್ನು ಪರಿಶೀಲಿಸಿ.
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION-ಕ್ಲಿಕ್ ಮಾಡಿ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE – ಕ್ಲಿಕ್ ಮಾಡಿ.
ನಿಮ್ಮ ಜವಾಬ್ದಾರಿಗಳು
ದಯವಿಟ್ಟು ಗಮನಿಸಿ : ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473