Indian Bank Recruitment 2024 : ಇಂಡಿಯನ್ ಬ್ಯಾಂಕ್ ಪಬ್ಲಿಕ್ ಸೆಕ್ಟಾರ್ ಪ್ರಮುಖ ಬ್ಯಾಂಕ್ಗಳ ಸಾಲಿನಲ್ಲಿದೆ. ಈ ಬ್ಯಾಂಕ್ನ ದೇಶದಾದ್ಯಂತ ಶಾಖೆಗಳಲ್ಲಿ ಅಗತ್ಯ ಇರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಈಗ ಆಹ್ವಾನಿಸಲಾಗಿದೆ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
ಇಂಡಿಯನ್ ಬ್ಯಾಂಕ್ 1500 ಹುದ್ದೆಗಳ ಭರ್ತಿಗೆ ನೋಟಿಫಿಕೇಶನ್ ಪ್ರಕಟಿಸಿದೆ. ಬ್ಯಾಂಕ್ ಹುದ್ದೆಗಳಲ್ಲಿ ಆಸಕ್ತಿ ಇರುವವರು ಕೂಡಲೇ ಅರ್ಜಿ ಸಲ್ಲಿಸಿ. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ :-
ಅಪ್ರೆಂಟಿಸ್ – 1500
ವಿದ್ಯಾರ್ಹತೆ: ಯಾವುದೇ ಪದವಿ & ಕಂಪ್ಯೂಟರ್ ಸರ್ಟಿಫಿಕೇಟ್ ಕೋರ್ಸ್ .
ವಯೋಮಿತಿ ವಿವರ ಈ ರೀತಿ ಇದೆ:-
ಅರ್ಜಿ ಸಲ್ಲಿಸಲು ಬಯಸುವ ಪದವೀಧರ ಅಭ್ಯರ್ಥಿಗಳಿಗೆ ಕನಿಷ್ಠ 20 ವರ್ಷ ಆಗಿರಬೇಕು. ಗರಿಷ್ಠ 28 ವರ್ಷ ವಯಸ್ಸು ಮೀರಿರಬಾರದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ವಯಸ್ಸಿನ ಸಡಿಲಿಕೆ ನಿಯಮ, ಇತರೆ ಹಿಂದುಳಿದ ವರ್ಗದವರಿಗೆ 3 ವರ್ಷ ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಬ್ಯಾಂಕಿಂಗ್ ಪ್ರವೇಶ ಪರೀಕ್ಷಾ ಅಂಕಗಳ ಆಧಾರದಲ್ಲಿ ನೇಮಕಾತಿ ಮಾಡಲಾಗುವುದು.
ಬ್ಯಾಂಕಿಂಗ್ ಪ್ರವೇಶ ಪರೀಕ್ಷಾ ತರಬೇತಿ ಮತ್ತು ಆನ್ಲೈನ್ ಅರ್ಜಿ ಸಲ್ಲಿಸಲು ಇಂದೇ ಭೇಟಿ ಕೊಡಿ:-
IRCMD Education Center
Puttur & Sullia
Ph: 9632320477 / 9945988118
ಅರ್ಜಿ ಶುಲ್ಕ ವಿವರ:-
ಅರ್ಜಿ ಶುಲ್ಕ ರೂ.500. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 31-07-2024
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION-ಕ್ಲಿಕ್ ಮಾಡಿ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE-ಕ್ಲಿಕ್ ಮಾಡಿ.
ನಿಮ್ಮ ಜವಾಬ್ದಾರಿಗಳು
ದಯವಿಟ್ಟು ಗಮನಿಸಿ : ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.