SHRI SHIDDHESHWAR CO-OPERATIVE BANK LTD : ಶ್ರೀ ಸಿದ್ಧೇಶ್ವರ ಸಹಕಾರಿ ಬ್ಯಾಂಕ್ ನಲ್ಲಿ ಪ್ರಧಾನ ವ್ಯವಸ್ಥಾಪಕರು, ವ್ಯವಸ್ಥಾಪಕರು, ಹಿರಿಯ ವ್ಯವಸ್ಥಾಪಕರು, ಕಂಪ್ಯೂಟರ್ ಇಂಜಿನಿಯರ್, ಕಿರಿಯ ಸಹಾಯಕರು, ಅಟೆಂಡರ್/ಜವಾನ/ವಾಚ್ಮೆನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
Advertisement
ಶ್ರೀ ಸಿದ್ಧೇಶ್ವರ ಸಹಕಾರಿ ಬ್ಯಾಂಕ್ ನಿಯಮಿತ, ವಿಜಯಪುರ, ಇಲ್ಲಿ ಖಾಲಿ ಇರುವ ಈ ಕೆಳಕಂಡ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ :-
i) ಪ್ರಧಾನ ವ್ಯವಸ್ಥಾಪಕರು
ವೇತನ ಶ್ರೇಣಿ: Rs.44250-60600.
ii) ವ್ಯವಸ್ಥಾಪಕರು
ವೇತನ ಶ್ರೇಣಿ: Rs.30400-51300.
iii) ಹಿರಿಯ ವ್ಯವಸ್ಥಾಪಕರು
ವೇತನ ಶ್ರೇಣಿ: Rs.28100-50100.
iv) ಕಂಪ್ಯೂಟರ್ ಇಂಜಿನಿಯರ್
ವೇತನ ಶ್ರೇಣಿ:Rs.28100-50100.
v) ಕಿರಿಯ ವ್ಯವಸ್ಥಾಪಕರು
ವೇತನ ಶ್ರೇಣಿ: Rs.22800-43200.
vi) ಹಿರಿಯ ಸಹಾಯಕರು
ವೇತನ ಶ್ರೇಣಿ: Rs.21600-40050.
vii) ಕಿರಿಯ ಸಹಾಯಕರು
ವೇತನ ಶ್ರೇಣಿ: Rs.20000-36300.
viii) ಅಟೆಂಡರ್/ಜವಾನ/ವಾಚ್ಮೆನ್
ವೇತನ ಶ್ರೇಣಿ: Rs.14500-26700.
ix) ವಾಹನ ಚಾಲಕ
ವೇತನ ಶ್ರೇಣಿ: Rs.14550-26700.
ವಯೋಮಿತಿ ವಿವರ ಈ ರೀತಿ ಇದೆ:-
ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಆಗಿರಬೇಕು. ವರ್ಗಾವಾರು ಗರಿಷ್ಠ ವಯಸ್ಸಿನ ಅರ್ಹತೆ ವಿವರ ಕೆಳಗಿನಂತಿದೆ.
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ ಮೀರಿರಬಾರದು.
ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 38 ವರ್ಷ ಮೀರಿರಬಾರದು.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ ಮೀರಿರಬಾರದು.
ಮಾಜಿ ಸೈನಿಕ ಅಭ್ಯರ್ಥಿಗಳಿಗೆ 3 ವರ್ಷ ವಯಸ್ಸಿನ ಸಡಿಲಿಕೆ ಇರುತ್ತದೆ.
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಅಟೆಂಡರ್ / ಜವಾನ / ವಾಚ್ಮೆನ್ ಹಾಗೂ ವಾಹನ ಚಾಲಕ ಹುದ್ದೆಗಳಿಗೆ ಹೊರತುಪಡಿಸಿ, ಇತರೆ ಎಲ್ಲ ದರ್ಜೆಯ ಹುದ್ದೆಗಳಿಗೆ ಅರ್ಜಿ ಹಾಕಿದವರಿಗೆ, ಪ್ರವೇಶ ಪರೀಕ್ಷಾ ಅಂಕಗಳ ಆಧಾರದಲ್ಲಿ ನೇಮಕಾತಿ ಮಾಡಲಾಗುವುದು.
ಬ್ಯಾಂಕಿಂಗ್ ಪ್ರವೇಶ ಪರೀಕ್ಷಾ ತರಬೇತಿ ಮತ್ತು ಆನ್ಲೈನ್ ಅರ್ಜಿ ಸಲ್ಲಿಸಲು ಇಂದೇ ಭೇಟಿ ಕೊಡಿ:-
IRCMD Education Center
Puttur & Sullia
Ph: 9632320477 / 9945988118
ಅರ್ಜಿ ಶುಲ್ಕ ವಿವರ:-
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.1200.
ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.1200.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1 ಅಭ್ಯರ್ಥಿಗಳಿಗೆ ರೂ.600.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 31-07-2024 ರ ಸಂಜೆ 05-00 ಗಂಟೆವರೆಗೆ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE-ಕ್ಲಿಕ್ ಮಾಡಿ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473