LIC HFL Recruitment 2024 : ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಇಲ್ಲೊಂದು ಗುಡ್ ನ್ಯೂಸ್ !. ಭಾರತೀಯ ಜೀವ ವಿಮಾ ನಿಗಮದ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ (LIC HFL) ನಲ್ಲಿ ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಪ್ರಕಟಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಎಲ್ಲಾ ಮಾಹಿತಿಗಳನ್ನು ತಿಳಿದು ಅರ್ಜಿ ಸಲ್ಲಿಸಿ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
Advertisement
ಲೈಫ್ ಇನ್ಶೂರೆನ್ಸ್ ಕಂಪನಿ ಹೌಸಿಂಗ್ ಫೈನಾನ್ಸ್ ಲಿಮಿಟೆಡ್(LIC Housing Finance Limited ) ಖಾಲಿ ಇರುವ ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 200 ಹುದ್ದೆಗಳು ಖಾಲಿ ಇದ್ದು, ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ :-
ಜೂನಿಯರ್ ಅಸಿಸ್ಟೆಂಟ್ – 200
ವಿದ್ಯಾರ್ಹತೆ: ಯಾವುದೇ ಪದವಿ & ಕಂಪ್ಯೂಟರ್ ಸರ್ಟಿಫಿಕೇಟ್ ಕೋರ್ಸ್ .
ವೇತನ ಶ್ರೇಣಿ: ₹35200/-
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷಾ ಅಂಕಗಳ ಆಧಾರದಲ್ಲಿ ನೇಮಕಾತಿ ಮಾಡಲಾಗುವುದು.ಪರೀಕ್ಷೆಯ ರಚನೆ ಈ ರೀತಿ ಇದೆ:-
i) Reasoning Ability / Logical Reasoning
ii) Quantitative Aptitude / Numerical Ability
iii) Test of General Awareness
iv) Computer Knowledge
v) English Language
ಬ್ಯಾಂಕಿಂಗ್ ಪ್ರವೇಶ ಪರೀಕ್ಷಾ ತರಬೇತಿ ಮತ್ತು ಆನ್ಲೈನ್ ಅರ್ಜಿ ಸಲ್ಲಿಸಲು ಇಂದೇ ಭೇಟಿ ಕೊಡಿ:-
IRCMD Education Center
Puttur & Sullia
Ph: 9632320477 / 9945988118
ಕರ್ನಾಟಕದಲ್ಲಿ ಪರೀಕ್ಷಾ ಕೇಂದ್ರಗಳ ವಿವರ :
ಬೆಂಗಳೂರು, ಮಂಗಳೂರು, ಮೈಸೂರು, ಹುಬ್ಬಳ್ಳಿ.
ಅರ್ಜಿ ಶುಲ್ಕ ವಿವರ:-
Junior Assistant Rs. 800/-
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 14.08.2024
ಆನ್ಲೈನ್ ಪ್ರವೇಶ ಪರೀಕ್ಷೆಯ ದಿನಾಂಕವು ಸೆಪ್ಟೆಂಬರ್ 2024 ರಲ್ಲಿ ಇರುತ್ತದೆ. ನಿಖರವಾದ ದಿನಾಂಕಕ್ಕಾಗಿ ವೆಬ್ಸೈಟ್ (https://www.lichousing.com/) ಅನ್ನು ಪರಿಶೀಲಿಸಿ.
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION-ಕ್ಲಿಕ್ ಮಾಡಿ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE – ಕ್ಲಿಕ್ ಮಾಡಿ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473