NABARD Bank Jobs 2024 : ಭಾರತ ಸರ್ಕಾರದ ಒಡೆತನದಲ್ಲಿರುವ ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ವಿವಿಧ ಗ್ರೇಡ್ ಎ ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
Advertisement
ನಬಾರ್ಡ್ ತನ್ನ ವಿವಿಧ ಬ್ರ್ಯಾಂಚ್ ಗಳಲ್ಲಿ ಖಾಲಿ ಇರುವ ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ :-
ಅಸಿಸ್ಟಂಟ್ ಮ್ಯಾನೇಜರ್ ಗ್ರೇಡ್ ಎ – 102
ವಿದ್ಯಾರ್ಹತೆ: ಪದವಿ, ಸ್ನಾತಕೋತ್ತರ ಪದವಿ ಪಾಸ್.
ಕನಿಷ್ಠ ಶೇಕಡ 60 ಅಂಕಗಳೊಂದಿಗೆ ಡಿಗ್ರಿ ಪಾಸ್ ಮಾಡಿರಬೇಕು. ಎಸ್ಸಿ / ಎಸ್ಟಿ ಅಭ್ಯರ್ಥಿಗಳಾಗಿದ್ದಲ್ಲಿ ಕನಿಷ್ಠ ಶೇಕಡ.55 ಅಂಕಗಳೊಂದಿಗೆ ಪಾಸ್ ಮಾಡಿರಬೇಕು.
ವಯೋಮಿತಿ ವಿವರ ಈ ರೀತಿ ಇದೆ:-
ಅರ್ಜಿ ಸಲ್ಲಿಸಲು ಕನಿಷ್ಠ 21 ವರ್ಷ ಆಗಿರಬೇಕು. ಗರಿಷ್ಠ 30 ವರ್ಷ ವಯಸ್ಸು ಮೀರಿರಬಾರದು. ನೇಮಕಾತಿ ನಿಯಮಗಳ ಪ್ರಕಾರ ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಬ್ಯಾಂಕಿಂಗ್ ಪ್ರವೇಶ ಪರೀಕ್ಷಾ ಅಂಕಗಳ ಆಧಾರದಲ್ಲಿ ನೇಮಕಾತಿ ಮಾಡಲಾಗುವುದು.
ಬ್ಯಾಂಕಿಂಗ್ ಪ್ರವೇಶ ಪರೀಕ್ಷಾ ತರಬೇತಿ ಮತ್ತು ಆನ್ಲೈನ್ ಅರ್ಜಿ ಸಲ್ಲಿಸಲು ಇಂದೇ ಭೇಟಿ ಕೊಡಿ:-
IRCMD Education Center
Puttur & Sullia
Ph: 9632320477 / 9945988118
ಕರ್ನಾಟಕದಲ್ಲಿ ಪರೀಕ್ಷಾ ಕೇಂದ್ರಗಳ ವಿವರ :
ಬೆಂಗಳೂರು, ಮಂಗಳೂರು, ಉಡುಪಿ, ಶಿವಮೊಗ್ಗ, ಮೈಸೂರು, ಹುಬ್ಬಳ್ಳಿ, ಗುಲ್ಬರ್ಗ, ಬೆಳಗಾಂ, ಹಾಸನ.
ಅರ್ಜಿ ಶುಲ್ಕ ವಿವರ:-
ಎಸ್ಸಿ / ಎಸ್ಟಿ / ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ರೂ.150.
ಸಾಮಾನ್ಯ ಅರ್ಹತೆ, ಒಬಿಸಿ ಅಭ್ಯರ್ಥಿಗಳಿಗೆ ರೂ.850.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 15/08/2024
ಅರ್ಜಿ ಸಲ್ಲಿಸುವ ವಿಧಾನ:-
i) ಕೆಳಗಿನ ಲಿಂಕ್/ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಡೌನ್ಲೋಡ್ ಮಾಡಿ.
ii) ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
iii) ಕೆಳಗಿನ ಆನ್ಲೈನ್ ಅಪ್ಲಿಕೇಶನ್ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
iv) ಕೊಟ್ಟಿರುವ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
v) ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ)
vi) ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
vii) ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.
viii) ಅಂತಿಮವಾಗಿ, ಅದನ್ನು ಮುದ್ರಿಸಲು ಮರೆಯಬೇಡಿ.
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION – ಕ್ಲಿಕ್ ಮಾಡಿ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE – ಕ್ಲಿಕ್ ಮಾಡಿ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473