Karnataka Village Administrative Officers Recruitment 2024 : ಕರ್ನಾಟಕ ಎಕ್ಸಾಮಿನೇಷನ್ ಅಥಾರಿಟಿಯು 1000 ಗ್ರಾಮ ಆಡಳಿತ ಅಧಿಕಾರಿ (VAO) ಹುದ್ದೆಗಳಿಗೆ 2024ನೇ ಫೆಬ್ರವರಿಯಲ್ಲಿ ಅರ್ಜಿ ಆಹ್ವಾನಿಸಲಾಗಿತ್ತು.
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಗ್ರಾಮ ಆಡಳಿತ ಅಧಿಕಾರಿ (VAO) ಹುದ್ದೆಗಳಿಗೆ ತಾತ್ಕಾಲಿಕ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷಾ ದಿನಾಂಕವನ್ನು ಪ್ರಕಟಿಸಿದೆ. ತಾತ್ಕಾಲಿಕ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷೆಯ ದಿನಾಂಕವು 27-10-2024 ರಲ್ಲಿ ಇರುತ್ತದೆ. ನಿಖರವಾದ ದಿನಾಂಕಕ್ಕಾಗಿ ವೆಬ್ಸೈಟ್ (https://cetonline.karnataka.gov.in/kea/) ಅನ್ನು ಪರಿಶೀಲಿಸಿ.
Advertisement