Valvoline Cummins Private Limited ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಲೂಬ್ರಿಕಂಟ್ ಕಂಪನಿಗಳಲ್ಲಿ ಒಂದಾಗಿದೆ. ಮುಸ್ಕಾನ್ ಸ್ಕಾಲರ್ಶಿಪ್ ಪ್ರೋಗ್ರಾಂ 2024 ಎಂಬುದು ವಾಲ್ವೊಲಿನ್ ಕಮ್ಮಿನ್ಸ್ನ ಸಿಎಸ್ಆರ್ ಉಪಕ್ರಮವಾಗಿದ್ದು, ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಅರ್ಜಿಗಳನ್ನು ಹೇಗೆ ಸಲ್ಲಿಸುವುದು?, ಯಾವ ಯಾವ ತರಗತಿಯವರು ಈ ಅರ್ಜಿಯನ್ನು ಸಲ್ಲಿಸಲು ಅವಕಾಶವಿದೆ ? ಇದರ ಕುರಿತು ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ ನೋಡಿ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ವಿದ್ಯಾರ್ಥಿ ವೇತನಕ್ಕೆ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
Advertisement
ಮುಸ್ಕಾನ್ ಸ್ಕಾಲರ್ಶಿಪ್ ಪ್ರೋಗ್ರಾಂ 2024: ವಾಣಿಜ್ಯ ಚಾಲಕರು (ಎಲ್ಎಂವಿ / ಎಚ್ಎಂವಿ), ಮೆಕ್ಯಾನಿಕ್ಸ್ ಮತ್ತು ಆರ್ಥಿಕವಾಗಿ ದುರ್ಬಲ ವಿಭಾಗ (ಇಡಬ್ಲ್ಯೂಎಸ್) ವರ್ಗದ ಮಕ್ಕಳಿಗೆ ಶೈಕ್ಷಣಿಕ ಬೆಂಬಲವನ್ನು ನೀಡುವ ಗುರಿಯನ್ನು ಹೊಂದಿದೆ. ಈ ವಿದ್ಯಾರ್ಥಿವೇತನ ಕಾರ್ಯಕ್ರಮವು ಭಾರತದ ದಕ್ಷಿಣ, ಪೂರ್ವ ಮತ್ತು ಈಶಾನ್ಯ ರಾಜ್ಯಗಳ 9 ರಿಂದ 12 ನೇ ತರಗತಿಯ ವಿದ್ಯಾರ್ಥಿಗಳಿಗೆ Rs12,000 ವರೆಗಿನ ಅನುದಾನವನ್ನು ಒದಗಿಸುವ ಮೂಲಕ ಅವರ ಶೈಕ್ಷಣಿಕ ವೆಚ್ಚಗಳನ್ನು ಪೂರೈಸಲು ಬೆಂಬಲಿಸುವ ಗುರಿಯನ್ನು ಹೊಂದಿದೆ.
ಮುಸ್ಕಾನ್ ವಿದ್ಯಾರ್ಥಿವೇತನಕ್ಕೆ ಅರ್ಹತೆಗಳು :-
i) ವಾಣಿಜ್ಯ ಚಾಲಕರ ಮಕ್ಕಳು (LMV/HMV).
ii) ಮೆಕ್ಯಾನಿಕ್ಸ್ ಮಕ್ಕಳು.
iii) ಆರ್ಥಿಕವಾಗಿ ದುರ್ಬಲ ವಿಭಾಗಗಳ (EWS) ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳು.
iv) ಅರ್ಜಿದಾರರು ಹಿಂದಿನ ಅರ್ಹತಾ ಪರೀಕ್ಷೆಯಲ್ಲಿ ಕನಿಷ್ಠ60% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.
v) ಕುಟುಂಬದ ವಾರ್ಷಿಕ ಆದಾಯವು ₹8 ಲಕ್ಷಕ್ಕಿಂತ ಕಡಿಮೆ ಅಥವಾ ಸಮನಾಗಿರಬೇಕು.
ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು:-
i) ಪಾಸ್ ಪೋರ್ಟ್ ಅಳತೆ ಭಾವಚಿತ್ರ.
ii) ಆದಾಯ ಪ್ರಮಾಣ ಪತ್ರ.
iii) ಆಧಾರ್ ಕಾರ್ಡ್.
iv) ಬ್ಯಾಂಕ್ ಖಾತೆಯ ವಿವರಗಳು.
v) ವಿದ್ಯಾರ್ಥಿಗಳ ಕಳೆದ ವರ್ಷದ ಶೈಕ್ಷಣಿಕ ಪರೀಕ್ಷೆಯ ಅಂಕಪಟ್ಟಿ.
ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನ :- 03-09-2024
ಹೆಚ್ಚಿನ ವಿವರಗಳಿಗೆ ಹಾಗೂ ಅಪ್ಲೈ ಮಾಡಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE:- Click here.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473