DXC ಪ್ರೊಗ್ರೆಸಿಂಗ್ ಮೈಂಡ್ಸ್‌ ಸ್ಕಾಲರ್‌ಶಿಪ್’ಗೆ ಅರ್ಜಿ ಆಹ್ವಾನ, ಶಿಕ್ಷಣಕ್ಕೆ ₹.50,000, ಕ್ರೀಡೆಗೆ ₹.1,25,000 ತನಕ ಸ್ಕಾಲರರ್ಶಿಪ್ ಪಡೆಯುವ ಅವಕಾಶ – ವೃತ್ತಿ ನ್ಯೂಸ್

DXC ಟೆಕ್ನಾಲಜಿ ನೀಡುವ ವಿದ್ಯಾರ್ಥಿವೇತನಕ್ಕೆ ಅರ್ಜಿ ಹಾಕಿ. ಒಂದು ಬಾರಿಗೆ ₹.50,000 ವರೆಗೆ ಸ್ಕಾಲರ್‌ಶಿಪ್‌ ಪಡೆಯಿರಿ. ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಬೇಕಾಗಿರುವ ಅರ್ಹತೆಗಳು ಯಾವುವು?, ಎಷ್ಟು ವಿದ್ಯಾರ್ಥಿ ವೇತನ ದೊರೆಯುತ್ತದೆ?, ಅರ್ಜಿಯನ್ನು ಸಲ್ಲಿಸಲು ಬೇಕಾಗಿರುವ ದಾಖಲೆಗಳು ಯಾವುವು?, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಯಾವುದು?, ಅರ್ಜಿಯನ್ನು ಸಲ್ಲಿಸುವ ವಿಧಾನ ಹೇಗೆ?, ಎಂಬುದರ ಸಂಪೂರ್ಣ ವಿವರ ಇಲ್ಲಿದೆ. ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ಇದೇ ರೀತಿಯ ಎಲ್ಲಾ ಶಿಕ್ಷಣ ಮತ್ತು ಉದ್ಯೋಗ ಮಾಹಿತಿಗಾಗಿ ನಮ್ಮ ವಾಟ್ಸಪ್ಪ್ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ. WhatsApp group link Vritti News (JOB NEWS) channel on WhatsApp:…

Read More

ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್!‌, ಡಿಗ್ರಿ ಓದುತ್ತಿರುವವರಿಗೆ ರಿಲಯನ್ಸ್ ಫೌಂಡೇಶನ್ ಸ್ಕಾಲರ್ಶಿಪ್ ಗೆ ಅರ್ಜಿ ಆಹ್ವಾನ, ₹2 ಲಕ್ಷದ ತನಕ ಸ್ಕಾಲರರ್ಶಿಪ್ ಪಡೆಯುವ ಅವಕಾಶ – ವೃತ್ತಿ ನ್ಯೂಸ್.

ಪ್ರಿಯ ವಿದ್ಯಾರ್ಥಿಗಳೆ, ಇವತ್ತಿನ ಮಾಹಿತಿಯಲ್ಲಿ ರಿಲಯನ್ಸ್ ಫೌಂಡೇಶನ್ ವಿದ್ಯಾರ್ಥಿವೇತನ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಲಾಗಿದೆ . 2023-24ನೇ ಸಾಲಿನ ರಿಲಯನ್ಸ್ ಫೌಂಡೇಶನ್ ವತಿಯಿಂದ (Reliance Foundation Scholarship) ಅರ್ಹ ಪದವಿ ಓದುತ್ತಿರುವ ಸುಮಾರು 5000 ವಿದ್ಯಾರ್ಥಿಗಳಿಗೆ ಪದವಿ ಕಲಿಕೆಗೆ 2 ಲಕ್ಷದ ತನಕ ವಿದ್ಯಾರ್ಥಿವೇತನ ಪಡೆಯುವ ಅವಕಾಶವಿದ್ದು, ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಬೇಕಾಗಿರುವ ಅರ್ಹತೆಗಳು ಯಾವುವು?, ಎಷ್ಟು ವಿದ್ಯಾರ್ಥಿ ವೇತನ ದೊರೆಯುತ್ತದೆ?, ಅರ್ಜಿಯನ್ನು ಸಲ್ಲಿಸಲು ಬೇಕಾಗಿರುವ ದಾಖಲೆಗಳು ಯಾವುವು?, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಯಾವುದು?, ಅರ್ಜಿಯನ್ನು ಸಲ್ಲಿಸುವ ವಿಧಾನ ಹೇಗೆ?, ಎಂಬುದರ ಸಂಪೂರ್ಣ ವಿವರ ಇಲ್ಲಿದೆ. ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು…

Read More

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಐ.ಆರ್.ಸಿ.ಎಂ.ಡಿ ಶಿಕ್ಶಣ ಸಂಸ್ಥೆಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕಾರ್ಯಗಾರ – ವೃತ್ತಿ ನ್ಯೂಸ್

ಸುಬ್ರಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಎಚ್ಆರ್ ಮತ್ತು ಪ್ಲೇಸ್ಮೆಂಟ್ ಘಟಕ ಹಾಗೂ ವಾಣಿಜ್ಯ ಮತ್ತು ಉದ್ಯಮ ಆಡಳಿತ ವಿಭಾಗದ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನಾವಳಿಗೆ ಸಂಬಂಧಿಸಿದ ಮಾಥ್ಸ್ ಶಾರ್ಟ್‌ಕಟ್ ಟ್ರಿಕ್ಸ್ ಮತ್ತು ಟಿಪ್ಸ್ ಕುರಿತು ಐ.ಆರ್.ಸಿ.ಎಂ.ಡಿ ಶಿಕ್ಶಣ ಸಂಸ್ಥೆಯಿಂದ ಕಾರ್ಯಾಗಾರ ದಿನಾಂಕ 21.09.2023 ರಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಪುತ್ತೂರಿನ ಐ.ಆರ್.ಸಿ.ಎಂ.ಡಿ ಶಿಕ್ಶಣ ಸಂಸ್ಥೆಯ ಸಿಇಓ ಶ್ರೀಮತಿ ಪ್ರಫುಲ್ಲ ಗಣೇಶ್ ಇವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನಾವಳಿಗೆ ಸಂಬಂಧಿಸಿದ ಗಣಿತ ಶಾರ್ಟ್‌ಕಟ್ ತಂತ್ರಗಳು ಮತ್ತು ಟಿಪ್ಸ್ ಕುರಿತು ತರಬೇತಿ ನೀಡಿದರು. ತರಬೇತಿ ಕಾರ್ಯಾಗಾರದ ಅಧ್ಯಕ್ಷತೆಯನ್ನು ಕಾಲೇಜು ಪ್ರಾಂಶುಪಾಲರಾದ ಡಾ. ದಿನೇಶ್ ಪಿಟಿ ಇವರು ವಹಿಸಿದ್ದರು. ಎಚ್ ಆರ್ ಪ್ಲೇಸ್ಮೆಂಟ್ ಘಟಕದ ಸಂಯೋಜಕರಾದ ಶ್ರೀ ರಮಾನಾಥ್ ಸ್ವಾಗತಿಸಿದರು. ಎಚ್ ಆರ್ ಅಂಡ್ ಪ್ಲೇಸ್ಮೆಂಟ್ ಸೆಲ್ ಇದರ ವಿದ್ಯಾರ್ಥಿ ಪ್ರತಿನಿಧಿ ಯಾಗಿರುವ ಮೇಘ ವೈಎಸ್ ಅಂತಿಮ…

Read More

600 ಜೂನಿಯರ್ ಅಸಿಸ್ಟಂಟ್ ಮ್ಯಾನೇಜರ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ, ಸಂಪೂರ್ಣ ವಿವರ ಇಲ್ಲಿದೆ – ವೃತ್ತಿ ನ್ಯೂಸ್.

IDBI Junior Assistant Manager: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್. ಇಂಡಸ್ಟ್ರಿಯಲ್ ಡೆವಲಪ್ಮೆಂಟ್‌ ಬ್ಯಾಂಕ್ ಆಫ್‌ ಇಂಡಿಯಾವು ಜೂನಿಯರ್ ಅಸಿಸ್ಟಂಟ್‌ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಬಿಡುಗಡೆ ಮಾಡಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಕೆಳಗಿನ ಮಾಹಿತಿಗಳನ್ನು ತಿಳಿದು ಅರ್ಜಿ ಸಲ್ಲಿಸಿ. ಈ ಹುದ್ದೆಗಳ ಸಂಪೂರ್ಣ ವಿವರ ಇಲ್ಲಿದೆ. ಹುದ್ದೆಯ ಹೆಸರು : ಜೂನಿಯರ್ ಅಸಿಸ್ಟಂಟ್ ಮ್ಯಾನೇಜರ್‌.ಹುದ್ದೆಗಳ ಸಂಖ್ಯೆ : 600. Advertisement ವಿದ್ಯಾರ್ಹತೆ ವಿವರ ಈ ರೀತಿ ಇದೆ :-ಈ ಹುದ್ದೆಗಳಿಗೆ ಯಾವುದೇ ಪದವಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಕಲಾ, ವಾಣಿಜ್ಯ, ಸೈನ್ಸ್‌, ಇಂಜಿನಿಯರಿಂಗ್‌ ಪದವಿ ಪಾಸ್‌ ಮಾಡಿದವರು ಯಾರು ಬೇಕಾದರೂ ಅಪ್ಲಿಕೇಶನ್‌ ಹಾಕಬಹುದು. ವಯೋಮಿತಿ ವಿವರ ಈ ರೀತಿ ಇದೆ:-ಅರ್ಜಿ ಸಲ್ಲಿಸಲು ಕನಿಷ್ಠ 20 ವರ್ಷ ಆಗಿರಬೇಕು. ಗರಿಷ್ಠ 25 ವರ್ಷ ವಯಸ್ಸು ಮೀರಿರಬಾರದು. ವರ್ಗಾವಾರು ವಯಸ್ಸಿನ ಸಡಿಲಿಕೆ ನಿಯಮಗಳು…

Read More

ಮಂಗಳೂರಿನಲ್ಲಿ ಐಟಿ ಜಾಬ್ಸ್. ಸಂಪೂರ್ಣ ವಿವರ ಇಲ್ಲಿದೆ, ಫ್ರೆಷರ್‌ಗಳು ಅರ್ಜಿ ಸಲ್ಲಿಸಬಹುದು – ವೃತ್ತಿ ನ್ಯೂಸ್.

Diya Systems: ವಿಶ್ವದಾದ್ಯಂತ ಎಲ್ಲಾ ವ್ಯವಹಾರಗಳಿಗೆ ಕಸ್ಟಮ್ ತಂತ್ರಜ್ಞಾನ ಸೇವೆಗಳನ್ನು ತಲುಪಿಸುವ ಪ್ರಶಸ್ತಿ ವಿಜೇತ ತಂತ್ರಜ್ಞಾನ ಐಟಿ ಸಂಸ್ಥೆಯಾದ ದಿಯಾ ಸಿಸ್ಟಮ್ಸ್ ಮಂಗಳೂರಿನಲ್ಲಿ ಯಾವುದೇ ಡಿಗ್ರಿ, ಡಿಪ್ಲೋಮ ಅಥವಾ ಸ್ನಾತಕೋತ್ತರ ಪದವಿ ಉದ್ಯೋಗಾವಕಾಶ. ದಿಯಾ ಸಿಸ್ಟಮ್ಸ್ ಗ್ಲೋಟಚ್‌ನ ಸಂಪೂರ್ಣ ಸ್ವಾಮ್ಯದ ಅಂಗಸಂಸ್ಥೆಯಾಗಿದೆ. ಇದೀಗ ಮಂಗಳೂರಿನಲ್ಲಿ ಟೆಕ್ನಿಕಲ್ ಸಪೋರ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ. ಖಾಸಗಿ ಉದ್ಯೋಗಕ್ಕೆ ಅರ್ಜಿ ಸಲ್ಲಿಸುವ ಮೊದಲು ನಿಮ್ಮ ಜವಾಬ್ದಾರಿಗಳು:-ಖಾಸಗಿ ಉದ್ಯೋಗವನ್ನು ಹುಡುಕುತ್ತಿರುವವರಿಗೆ ಸಹಾಯ ಆಗಬಹುದೆಂದು ಈ ಮಾಹಿತಿಯನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇವೆ. ಆನ್‌ಲೈನ್/ಆಫ್‌ಲೈನ್ ಮೂಲಕ ಯಾವುದೇ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್‌ಸೈಟ್‌ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು…

Read More

ಭಾರತೀಯ ರಿಸರ್ವ್‌ ಬ್ಯಾಂಕ್‌ ಇದೀಗ ಅಸಿಸ್ಟಂಟ್‌ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ವೇತನ ₹ 55700, ಸಂಪೂರ್ಣ ವಿವರ ಇಲ್ಲಿದೆ – ವೃತ್ತಿ ನ್ಯೂಸ್.

RBI Assistant 2023: ಭಾರತೀಯ ರಿಸರ್ವ್‌ ಬ್ಯಾಂಕ್‌ ಇದೀಗ ಅಸಿಸ್ಟಂಟ್‌ ಪೋಸ್ಟ್‌ಗಳ ಭರ್ತಿಗಾಗಿ ಅಧಿಸೂಚನೆ ಬಿಡುಗಡೆ ಮಾಡಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಹತೆ, ಇತರೆ ಮಾಹಿತಿ ಇಲ್ಲಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಈ ಹುದ್ದೆಗಳ ಸಂಪೂರ್ಣ ವಿವರ ಇಲ್ಲಿದೆ. ಹುದ್ದೆಯ ಹೆಸರು : ಅಸಿಸ್ಟಂಟ್‌ (ಸಹಾಯಕರು)ಹುದ್ದೆಗಳ ಸಂಖ್ಯೆ : 450 Advertisement ವಿದ್ಯಾರ್ಹತೆ ವಿವರ ಈ ರೀತಿ ಇದೆ :-ಈ ಹುದ್ದೆಗಳಿಗೆ ಯಾವುದೇ ಪದವಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಕಲಾ, ವಾಣಿಜ್ಯ, ಸೈನ್ಸ್‌, ಇಂಜಿನಿಯರಿಂಗ್‌ ಪದವಿ ಪಾಸ್‌ ಮಾಡಿದವರು ಯಾರು ಬೇಕಾದರೂ ಅಪ್ಲಿಕೇಶನ್‌ ಹಾಕಬಹುದು. ವಯೋಮಿತಿ ವಿವರ ಈ ರೀತಿ ಇದೆ:-ಸಾಮಾನ್ಯ ಅಭ್ಯರ್ಥಿಗಳಿಗೆ ಕನಿಷ್ಠ 20 ವರ್ಷ, ಗರಿಷ್ಠ 28 ವರ್ಷ. ಈಹುದ್ದೆಗಳಿಗೆ ವರ್ಗಾವಾರು ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ,…

Read More

ಸಹಕಾರ ಹಾಲು ಉತ್ಪಾದಕರ ಸಂಘದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ, ಸಂಪೂರ್ಣ ವಿವರ ಇಲ್ಲಿದೆ – ವೃತ್ತಿ ನ್ಯೂಸ್.

KMF KOMUL : ಕರ್ನಾಟಕದ ಎರಡನೇ ಅತಿ ಹೆಚ್ಚು ಹಾಲು ಉತ್ಪಾದಿಸುವ ಜಿಲ್ಲಾ ಸಂಸ್ಥೆಯಾದ ಕೋಲಾರ-ಚಿಕ್ಕಬಲ್ಲಾಪುರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಲಿಮಿಟೆಡ್ (ಕೊಮುಲ್) , ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಹತೆ, ಇತರೆ ಮಾಹಿತಿ ಇಲ್ಲಿದೆ. ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಉದ್ಯೋಗ ಬಯಸುವವರಿಗೆ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಈ ಹುದ್ದೆಗಳ ಸಂಪೂರ್ಣ ವಿವರ ಇಲ್ಲಿದೆ. ಮೂರು ಅಧಿಸೂಚನೆಗಳನ್ನು ಆಹ್ವಾನಿಸಲಾಗಿದೆ ಇದರ ಸಂಪೂರ್ಣ ವಿವರ ಇಲ್ಲಿದೆ. ಹುದ್ದೆಗಳು ಮತ್ತು ವಿದ್ಯಾರ್ಹತೆ ವಿವರ ಈ ರೀತಿ ಇದೆ :- i) ಸಹಾಯಕ ವ್ಯವಸ್ಥಾಪಕರು (ಎ.ಹೆಚ್. & ಎ.ಐ.)ವೇತನ ಶ್ರೇಣಿ :ರೂ. 52650-97100(B.Sc/MBA) ii) ತಾಂತ್ರಿಕ ಅಧಿಕಾರಿ (ಡಿ.ಟಿ.)ವೇತನ ಶ್ರೇಣಿ : ರೂ. 43100-83900(B.Sc/B.Tech) iii) ಮಾರುಕಟ್ಟೆ ಅಧಿಕಾರಿವೇತನ ಶ್ರೇಣಿ : ರೂ. 43100-83900B.Com/BBA iv) ಸಿಸ್ಟಮ್…

Read More

INDIAN COAST GUARD: ಭಾರತೀಯ ಕರಾವಳಿ ಭದ್ರತಾ ಪಡೆಯಲ್ಲಿ ನಾವಿಕ, ಯಾಂತ್ರಿಕ ಉದ್ಯೋಗ: 10th, 12th, ಡಿಪ್ಲೊಮ ಪಾಸಾದವರು ಅರ್ಜಿ ಹಾಕಿ – ವೃತ್ತಿ ನ್ಯೂಸ್.

INDIAN COAST GUARD: ಭಾರತೀಯ ಕರಾವಳಿ ಭದ್ರತಾ ಪಡೆಯಲ್ಲಿ 10th, 12th, ಡಿಪ್ಲೊಮ ಪಾಸಾದವರಿಗೆ ಉದ್ಯೋಗಾವಕಾಶ. ನಾವಿಕರು ಹಾಗೂ ಯಾಂತ್ರಿಕರು ಹುದ್ದೆಗಳ ಭರ್ತಿಗೆ ನೋಟಿಫಿಕೇಶನ್‌ ಬಿಡುಗಡೆ ಮಾಡಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಹತೆ, ಇತರೆ ಮಾಹಿತಿ ಇಲ್ಲಿದೆ. ಈ ಹುದ್ದೆಗಳ ಸಂಪೂರ್ಣ ವಿವರ ಇಲ್ಲಿದೆ. ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ ವಿವರ ಈ ರೀತಿ ಇದೆ :- i) ನಾವಿಕ್ (ಜೆನೆರಲ್ ಡ್ಯೂಟಿ).ಹುದ್ದೆಗಳ ಸಂಖ್ಯೆ: 260.ವಿದ್ಯಾರ್ಹತೆ: ಗಣಿತ, ಭೌತಶಾಸ್ತ್ರ ವಿಷಯ ಅಧ್ಯಯನದೊಂದಿಗೆ 12ನೇ ತರಗತಿ ಪಾಸ್.ii) ನಾವಿಕ್ (ಡೊಮೆಸ್ಟಿಕ್ ಬ್ರ್ಯಾಂಚ್).ಹುದ್ದೆಗಳ ಸಂಖ್ಯೆ: 30.ವಿದ್ಯಾರ್ಹತೆ: ಹತ್ತನೇ ತರಗತಿ ಪಾಸ್.iii) ಯಾಂತ್ರಿಕ್ (ಮೆಕ್ಯಾನಿಕಲ್/ಇಲೆಕ್ಟ್ರಿಕಲ್/ಇಲೆಕ್ಟ್ರಾನಿಕ್ಸ್‌)ಹುದ್ದೆಗಳ ಸಂಖ್ಯೆ: 60.ವಿದ್ಯಾರ್ಹತೆ: ಡಿಪ್ಲೊಮ Advertisement ವಯೋಮಿತಿ ವಿವರ ಈ ರೀತಿ ಇದೆ:-ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಆಗಿರಬೇಕು, ಗರಿಷ್ಠ 22 ವರ್ಷ ಮೀರಿರಬಾರದು. ಅಭ್ಯರ್ಥಿಗಳು 01-05-2002 ರಿಂದ…

Read More

ಜಿಲ್ಲಾ ನ್ಯಾಯಾಲಯ ಘಟಕದಲ್ಲಿ 10th ಪಾಸಾದವರಿಗೆ ಉದ್ಯೋಗಾವಕಾಶ, ₹17000 ದಿಂದ ₹37,900 ವರೆಗೆ ವೇತನ – ವೃತ್ತಿ ನ್ಯೂಸ್.

Hassan District Court Recruitment 2023: 10ನೇ ತರಗತಿ ಪಾಸ್ ಮಾಡಿದವರಿಗೆ ಗುಡ್‌ ನ್ಯೂಸ್. ₹17000 ದಿಂದ ₹ 37,900 ವರೆಗೆ ಮಾಸಿಕ ವೇತನ ಪಡೆಯಬಹುದಾದ ಕೋರ್ಟ್‌ನಲ್ಲಿನ ಸೇವಕ ಮತ್ತು ಆದೇಶ ಜಾರಿಕಾರರು ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಹತೆ, ಇತರೆ ಮಾಹಿತಿ ಇಲ್ಲಿದೆ. ಈ ಹುದ್ದೆಗಳ ಸಂಪೂರ್ಣ ವಿವರ ಇಲ್ಲಿದೆ. ಹುದ್ದೆಗಳ ವಿವರ ಮತ್ತು ವೇತನ ಶ್ರೇಣಿ ಈ ರೀತಿ ಇದೆ :- i) ಸೇವಕರು : 32ವೇತನ ಶ್ರೇಣಿ : Rs.17000-28950.ii) ಆದೇಶ ಜಾರಿಕಾರರು: 11ವೇತನ ಶ್ರೇಣಿ : Rs.19,950-37900. Advertisement ವಿದ್ಯಾರ್ಹತೆ ವಿವರ ಈ ರೀತಿ ಇದೆ :- Advertisement ವಯೋಮಿತಿ ವಿವರ ಈ ರೀತಿ ಇದೆ:-ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಆಗಿರಬೇಕು, ಗರಿಷ್ಠ 35 ವರ್ಷ ಮೀರಿರಬಾರದು. ವರ್ಗಾವಾರು ವಯಸ್ಸಿನ ಸಡಿಲಿಕೆ ನಿಯಮಗಳು…

Read More

SBI PO Jobs: 2000 ಪ್ರೊಬೇಷನರಿ ಆಫೀಸರ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ – ವೃತ್ತಿ ನ್ಯೂಸ್.

SBI PO : ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾವು ಇದೀಗ 2000 ಪ್ರೋಬೇಷನರಿ ಆಫೀಸರ್‌ ಹುದ್ದೆಗಳ ಭರ್ತಿಗೆ ನೋಟಿಫಿಕೇಶನ್‌ ಬಿಡುಗಡೆ ಮಾಡಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಹತೆ, ಇತರೆ ಮಾಹಿತಿ ಇಲ್ಲಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಈ ಹುದ್ದೆಗಳ ಸಂಪೂರ್ಣ ವಿವರ ಇಲ್ಲಿದೆ. ADVERTISEMENT ವಿದ್ಯಾರ್ಹತೆ ವಿವರ ಈ ರೀತಿ ಇದೆ :-ಯಾವುದೇ ಪದವಿ ಪಾಸ್‌. ವಯೋಮಿತಿ ವಿವರ ಈ ರೀತಿ ಇದೆ:-ಸಾಮಾನ್ಯ ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ, ಗರಿಷ್ಠ 30 ವರ್ಷ. ಈಹುದ್ದೆಗಳಿಗೆ ವರ್ಗಾವಾರು ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ವಿಶೇಷ ಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ನಿಯಮ ಅನ್ವಯವಾಗಲಿದೆ. ವೇತನ ಶ್ರೇಣಿ:-ರೂ. 41,960/- – 63,840/-…

Read More