ಪ್ರಿಯ ವಿದ್ಯಾರ್ಥಿಗಳೆ, ಇವತ್ತಿನ ಮಾಹಿತಿಯಲ್ಲಿ , LIC ಹೌಸಿಂಗ್ ಫೈನಾನ್ಸ್ ಲಿಮಿಟೆಡ್ ವಿದ್ಯಾರ್ಥಿವೇತನದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಲಾಗಿದೆ . ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಬೇಕಾಗಿರುವ ಅರ್ಹತೆಗಳು ಯಾವುವು?, ಎಷ್ಟು ವಿದ್ಯಾರ್ಥಿ ವೇತನ ದೊರೆಯುತ್ತದೆ?, ಅರ್ಜಿಯನ್ನು ಸಲ್ಲಿಸಲು ಬೇಕಾಗಿರುವ ದಾಖಲೆಗಳು ಯಾವುವು?, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಯಾವುದು?, ಅರ್ಜಿಯನ್ನು ಸಲ್ಲಿಸುವ ವಿಧಾನ ಹೇಗೆ?, ಎಂಬುದರ ಸಂಪೂರ್ಣ ವಿವರ ಇಲ್ಲಿದೆ. ಯಾರೆಲ್ಲ ಅರ್ಜಿ ಸಲ್ಲಿಸಬಹುದು. 11 ನೇ ತರಗತಿಯಿಂದ ಸ್ನಾತಕೋತ್ತರ ಪದವಿಯವರೆಗೆ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. LIC ಹೌಸಿಂಗ್ ಫೈನಾನ್ಸ್ ಲಿಮಿಟೆಡ್ (LIC HFL) ವಿದ್ಯಾಧನ್ ವಿದ್ಯಾರ್ಥಿ ವೇತನದ ಬಗ್ಗೆಭಾರತದಲ್ಲಿ ಹಿಂದುಳಿದ ವಿದ್ಯಾರ್ಥಿಗಳ ಶಿಕ್ಷಣವನ್ನು ಬೆಂಬಲಿಸಲು LIC ಹೌಸಿಂಗ್ ಫೈನಾನ್ಸ್ ಲಿಮಿಟೆಡ್ (LIC HFL) ನ CSR ಉಪಕ್ರಮವಾಗಿದೆ. ವಿದ್ಯಾರ್ಥಿವೇತನ ಕಾರ್ಯಕ್ರಮವು 11 ನೇ ತರಗತಿಯಿಂದ ಸ್ನಾತಕೋತ್ತರ ಪದವಿಯವರೆಗೆ ಅಧ್ಯಯನ ಮಾಡುತ್ತಿರುವ…
Read Moreಭಾರತೀಯ ಅಂಚೆ ಇಲಾಖೆಯಿಂದ 30,041 ಹುದ್ದೆಗಳಿಗೆ ನೇರ ನೇಮಕಾತಿ. ಸಂಪೂರ್ಣ ವಿವರ ಇಲ್ಲಿದೆ.
ಭಾರತೀಯ ಅಂಚೆ ಇಲಾಖೆಯು ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ 30,041 ಜಿಡಿಎಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ವೃತ್ತದಲ್ಲಿ ಈ ಎಲ್ಲಾ ಕಡೆಗಳಲ್ಲಿ ಆಯ್ಕೆ ಹೇಗೆ ನಡೆಸಲಾಗುತ್ತದೆ.ಪುತ್ತೂರು, ಮಂಗಳೂರು, ಕೊಡಗು, ಬಾಗಲಕೋಟೆ, ಚಿಕ್ಕೋಡಿ, ಕಾರವಾರ, ಬಳ್ಳಾರಿ, ಚಿತ್ರದುರ್ಗ, ಬೆಳಗಾವಿ, ದಾವಣಗೆರೆ, ಶಿವಮೊಗ್ಗ, ಬೆಂಗಳೂರು ಪೂರ್ವ, ಧಾರವಾಡ, ಮಂಡ್ಯ, ಸಿರ್ಸಿ, ಬೆಂಗಳೂರು ದಕ್ಷಿಣ, ಗದಗ, ತುಮಕೂರು, ಬೆಂಗಳೂರು ಪಶ್ಚಿಮ, ಗೋಕಾಕ್, ಮೈಸೂರು, ಉಡುಪಿ, ಬೀದರ್,ಹಾಸನ, ನಂಜನಗೂಡು, ವಿಜಯಪುರ, ಚನ್ನಪಟ್ಟಣ, ಹಾವೇರಿ, ಯಾದಗಿರಿ, ಚಿಕ್ಕಮಗಳೂರು, ಕಲಬುರಗಿ ಮತ್ತು ರಾಯಚೂರು. ಹುದ್ದೆಗಳ ವಿವರ ಈ ರೀತಿ ಇದೆ. ಗ್ರಾಮೀಣ ಡಾಕ್ ಸೇವಕ್,. ಬ್ರ್ಯಾಂಚ್ ಪೋಸ್ಟ್ ಮಾಸ್ಟರ್,. ಅಸಿಸ್ಟಂಟ್ ಬ್ರ್ಯಾಂಚ್ ಪೋಸ್ಟ್ ಮಾಸ್ಟರ್.(ಕರ್ನಾಟಕದಲ್ಲಿ 1,678 ಹುದ್ದೆಗಳಿವೆ ) ಅಂಚೆ ಇಲಾಖೆ ಹುದ್ದೆಗಳ ವೇತನ ಮಾಹಿತಿ:. ಬ್ರ್ಯಾಂಚ್ ಪೋಸ್ಟ್‌ಮಾಸ್ಟರ್ (BPM) : Rs.12,000-29,380 ವರೆಗೆ.. ಅಸಿಸ್ಟಂಟ್ ಬ್ರ್ಯಾಂಚ್ ಪೋಸ್ಟ್ ಮಾಸ್ಟರ್ (ABPM)…
Read Moreಕರ್ನಾಟಕ ಬ್ಯಾಂಕ್’ನಲ್ಲಿ ಪ್ರೊಬೇಷನರಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ. ಸಂಪೂರ್ಣ ವಿವರ ಇಲ್ಲಿದೆ.
ಖಾಸಗಿ ಬ್ಯಾಂಕ್‌ಗಳ ಸಾಲಿನಲ್ಲಿ ಒಂದು ಪ್ರಮುಖ ಬ್ಯಾಂಕ್ ಆಗಿರುವ ಕರ್ನಾಟಕ ಬ್ಯಾಂಕ್ ಲಿಮಿಟೆಡ್ ಇದೀಗ ತನ್ನ ದೇಶದಾದ್ಯಂತದ ಎಲ್ಲ ಶಾಖೆಗಳಲ್ಲಿ ಅಗತ್ಯ ಇರುವ ಪ್ರೊಬೇಷನರಿ ಆಫೀಸರ್ ಸ್ಕೇಲ್ -1 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ. ಹುದ್ದೆಗಳ ವಿವರ ಈ ರೀತಿ ಇದೆಪ್ರೊಬೇಷನರಿ ಆಫೀಸರ್ (ಸ್ಕೇಲ್-1) ವಿದ್ಯಾರ್ಹತೆ. ಯಾವುದೇ ಸ್ನಾತಕೋತ್ತರ ಪದವಿ ಪಾಸ್.. ಕೃಷಿ ವಿಜ್ಞಾನದಲ್ಲಿ ಪದವಿ.. ಕಾನೂನು ಪದವಿ.. ಎಂಬಿಎ ಇನ್ ಮಾರ್ಕೆಟಿಂಗ್ / ಫೈನಾನ್ಸ್ ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆಯು ಸ್ಪರ್ಧಾತ್ಮಕ ಪ್ರವೇಶ ಪರೀಕ್ಷಾ ಅಂಕಗಳ ಆಧಾರದಲ್ಲಿ ನಡೆಯಲಿದೆ. Advertise ಕರ್ನಾಟಕದಲ್ಲಿ ಪರೀಕ್ಷಾ ಕೇಂದ್ರಗಳುಮಂಗಳೂರು , ಬೆಂಗಳೂರು, ಬೆಳಗಾವಿ , ಬೀದರ್, ಗುಲ್ಬರ್ಗ, ಹುಬ್ಬಳ್ಳಿ- ಧಾರವಾಡ, ಮೈಸೂರು ,ಶಿವಮೊಗ್ಗ . ವಯೋಮಿತಿ ವಿವರ ಈ ರೀತಿ ಇದೆ.ದಿನಾಂಕ 01-08-2023 ಕ್ಕೆ ಗರಿಷ್ಠ…
Read Moreಉಚಿತ ತರಬೇತಿ ಕಾರ್ಯಾಗಾರ (FDA / SDA / PDO / PSI / PC) ಹುದ್ದೆಗಳಿಗೆ – K D ಸಿಂಧೆ ವಿಜಯಪುರ ಇವರಿಂದ.
ಕರ್ನಾಟಕ ಲೋಕ ಸೇವಾ ಆಯೋಗ / ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಪ್ರಥಮ ದರ್ಜೆ ಸಹಾಯಕ, ಪಿಡಿಒ ಹಾಗೂ ಇತರೇ ಹುದ್ದೆಗಳಿಗೆ ತಯಾರಿ ನಡೆಸುವ ಬಗ್ಗೆ ಪುತ್ತೂರಿನ IRCMD ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ಉಚಿತ ಕಾರ್ಯಾಗಾರವನ್ನು ನಡೆಸಲಿದ್ದು, ಅರ್ಹ ಅಭ್ಯರ್ಥಿಗಳು ಇಂದೇ ನೋಂದಾಯಿಸಿಕೊಳ್ಳಬಹುದಾಗಿದೆ. ದ್ವಿತೀಯ ಪಿಯುಸಿ ಅಥವಾ ಪದವಿ ಪೂರೈಸಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅರ್ಹರಾಗಿದ್ದು ಈ ತರಬೇತಿ ಕಾರ್ಯಾಗಾರದ ಸಂಪೂರ್ಣ ಪ್ರಯೋಜನವನ್ನು ಪಡೆದುಕೊಳ್ಳಬಹುದಾಗಿ IRCMD ಶಿಕ್ಷಣ ಸಂಸ್ಥೆಯ ಮುಖ್ಯಸ್ಥೆ ಶ್ರೀ ಮತಿ ಪ್ರಫುಲ್ಲ ಗಣೇಶ್ ರವರು ತಿಳಿಸಿರುತ್ತಾರೆ. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು, ಕಛೇರಿಗಳಲ್ಲಿ ಪ್ರಥಮ ದರ್ಜೆ ಸಹಾಯಕರು (FDA), ದ್ವಿತೀಯ ದರ್ಜೆ ಸಹಾಯಕರು (SDA) ಹುದ್ದೆಗಳನ್ನು ಕೆಪಿಎಸ್ ಸಿ , ಕೆಇಎ ಮೂಲಕ ಭರ್ತಿ ಮಾಡಲಾಗುತ್ತದೆ. ಈ ಎರಡೂ ಹುದ್ದೆಗಳಿಗೂ ನೇಮಕಾತಿ ಪ್ರಕ್ರಿಯೆಯು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ನಡೆಯಲಿದ್ದು, ಪರೀಕ್ಷಾ ಪಠ್ಯಕ್ರಮದ…
Read MorePGCET-2023 (MBA/MCA) ಪ್ರವೇಶಕ್ಕೆ ಅರ್ಜಿ ಆಹ್ವಾನ,ಸಂಪೂರ್ಣ ವಿವರ ಇಲ್ಲಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು, 2023ನೇ ಸಾಲಿಗೆ ಎಂಬಿಎ, ಎಂಸಿಎ, ಎಂಇ , ಎಂ.ಟೆಕ್, ಎಂ. ಆರ್ಕಿಟೆಕ್ಚರ್ ಕೋರ್ಸುಗಳ ಪ್ರವೇಶಕ್ಕೆ ನಡೆಸುವ, ಸ್ನಾತಕೋತ್ತರ ಸಾಮಾನ್ಯ ಪ್ರವೇಶ ಪರೀಕ್ಷೆ PGCET- 2023ಗೆ ಆನ್ಲೈನ್ ಅರ್ಜಿ ಪ್ರಕ್ರಿಯೆಯು ಪ್ರಾರಂಭಗೊಂಡಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು, 2023ನೇ ಸಾಲಿಗೆ ಎಂಬಿಎ, ಎಂಸಿಎ, ಎಂಇ , ಎಂ.ಟೆಕ್, ಎಂ. ಆರ್ಕಿಟೆಕ್ಚರ್ ಕೋರ್ಸುಗಳ ಪ್ರವೇಶಕ್ಕೆ ನಡೆಸುವ, ಸ್ನಾತಕೋತ್ತರ ಸಾಮಾನ್ಯ ಪ್ರವೇಶ ಪರೀಕ್ಷೆ 2023 ನ್ನು ಸೆಪ್ಟೆಂಬರ್ ನಲ್ಲಿ ನಡೆಸಲಾಗುವುದು. ಅರ್ಜಿ ಪ್ರಕ್ರಿಯೆ ದಿನಾಂಕ 07-08-2023 ರಿಂದ ಆರಂಭಗೊಳ್ಳಲಿದ್ದು ಅರ್ಹ ಅಭ್ಯರ್ಥಿಗಳು ಕೆಇಎ ಅಧಿಕೃತ ವೆಬ್‌ಸೈಟ್ https://cetonline.karnataka.gov.in/kea ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. Advertisement ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:ಆನ್‌ಲೈನ್ ನೋಂದಣಿ ದಿನಾಂಕ 07-08-2023 ರಿಂದ 17-08-2023 ರ ಒಳಗೆ ಆನ್ಲೈನ್ ನಲ್ಲಿ ನೋಂದಾವಣೆ ಮಾಡಿಕೊಳ್ಳಿ. ಅರ್ಜಿ ಸಲ್ಲಿಸಲು ಅಧಿಕೃತ ವೆಬ್‌ಸೈಟ್ https://cetonline.karnataka.gov.in/kea/indexnew ನಿಮ್ಮ ಗಮನಕ್ಕೆಶೈಕ್ಷಣಿಕ ವಿದ್ಯಾರ್ಹತೆ…
Read Moreಖಾಸಗಿ ಉದ್ಯೋಗವನ್ನು ಹುಡುಕುತ್ತಿರುವವರಿಗೆ ಗುಡ್ ನ್ಯೂಸ್.ಪುತ್ತೂರಿನ ವಿವಿಧ 3 ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗಾವಕಾಶ.
ಖಾಸಗಿ ಉದ್ಯೋಗವನ್ನು ಹುಡುಕುತ್ತಿರುವವರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ವಿವಿಧ 3 ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗಾವಕಾಶ. ಹುದ್ದೆಗಳ ವಿವರ ಈ ರೀತಿ ಇದೆ. ಖಾಸಗಿ ಉದ್ಯೋಗಕ್ಕೆ ಅರ್ಜಿ ಸಲ್ಲಿಸುವ ಮೊದಲು ನಿಮ್ಮ ಜವಾಬ್ದಾರಿಗಳು. ಖಾಸಗಿ ಉದ್ಯೋಗವನ್ನು ಹುಡುಕುತ್ತಿರುವವರಿಗೆ ಸಹಾಯ ಆಗಬಹುದೆಂದು ಈ ಮಾಹಿತಿಯನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇವೆ. ಆನ್‌ಲೈನ್/ಆಫ್‌ಲೈನ್ ಮೂಲಕ ಯಾವುದೇ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್‌ಸೈಟ್‌ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ಅದರಲ್ಲಿರುವ ಇಮೈಲ್, ಮೊಬೈಲ್ ನಂಬರ್ ಅಥವಾ ಲಿಂಕ್ ನಲ್ಲಿ ನೋಡಿ ನೀವು ಅವರನ್ನು ಸಂಪರ್ಕ ಮಾಡಬೇಕೆ ವಿನಃ ನಾವು ಇದಕ್ಕೆ ಜವಾಬ್ದಾರರಾಗಿರುವುದಿಲ್ಲ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸಲು ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ ಜಾಹೀರಾತು
Read Moreಐಬಿಪಿಎಸ್ 1402 ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.ಅರ್ಜಿ ಹಾಕುವ ಸಂಪೂರ್ಣ ವಿವರ ಇಲ್ಲಿದೆ.
ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆಯು (IBPS ದೇಶದ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ 1402 ಪ್ರೊಬೇಷನರಿ ಆಫೀಸರ್ / ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳನ್ನು ಹಾಗೂ ಸ್ಪೆಷಲಿಸ್ಟ್ ಆಫೀಸರ್ ಕೇಡರ್ ಹುದ್ದೆಗಳ ಭರ್ತಿಗೆ ಇದೀಗ ಅರ್ಜಿಗಳನ್ನೂ ಆಹ್ವಾನಿಸಿದೆ. ಭಾಗವಹಿಸುವ ರಾಷ್ಟ್ರೀಕೃತ ಬ್ಯಾಂಕುಗಳ ವಿವರ ಹುದ್ದೆಗಳ ವಿವರ ಈ ರೀತಿ ಇದೆ ಜಾಹೀರಾತು ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆಯು ಸ್ಪರ್ಧಾತ್ಮಕ ಪ್ರವೇಶ ಪರೀಕ್ಷಾ ಅಂಕಗಳ ಆಧಾರದಲ್ಲಿ ನಡೆಯಲಿದೆ ಕರ್ನಾಟಕದಲ್ಲಿ ಪರೀಕ್ಷಾ ಕೇಂದ್ರಗಳು ಮಂಗಳೂರು , ಬೆಂಗಳೂರು, ಬೆಳಗಾವಿ , ಬೀದರ್, ಕಲಬುರಗಿ (ಗುಲ್ಬರ್ಗ), ಹುಬ್ಬಳ್ಳಿ- ಧಾರವಾಡ, ಮೈಸೂರು (ಮೈಸೂರು),ಶಿವಮೊಗ್ಗ , ಉಡುಪಿ. ವಯೋಮಿತಿ ವಿವರ ಈ ರೀತಿ ಇದೆ. ಸಾಮಾನ್ಯ ಅಭ್ಯರ್ಥಿಗಳಿಗೆ ಕನಿಷ್ಠ 20 ವರ್ಷ, ಗರಿಷ್ಠ 30 ವರ್ಷ. ಈಹುದ್ದೆಗಳಿಗೆ ವರ್ಗಾವಾರು ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ. ಅರ್ಜಿ ಶುಲ್ಕದ ವಿವರ ಈ ರೀತಿ ಇದೆ. ಎಸ್‌ಸಿ , ಎಸ್‌ಟಿ ಅಭ್ಯರ್ಥಿಗಳಿಗೆ…
Read Moreಬೆಂಗಳೂರಿನ Monrow India ಕಂಪನಿಯಲ್ಲಿ ವಿವಿಧ ಹುದ್ದೆಗಳು. ಫ್ರೆಶರ್‌ಗಳು ಅರ್ಜಿ ಸಲ್ಲಿಸಬಹುದು.
Monrow India ಬ್ರ್ಯಾಂಡ್ ಬ್ಯಾಲೆಟ್ ಶೂ, ಸ್ಯಾಂಡಲ್, ಬ್ಲಾಕ್ ಹೀಲ್ಸ್, ಫ್ಲಾಟ್‌ಗಳು, ಕಿಟನ್ ಹೀಲ್ಸ್, ಸ್ನೀಕರ್ಸ್ ಮತ್ತು ವೆಡ್ಜ್‌ಗಳು ಸೇರಿದಂತೆ ವಿವಿಧ ಬೂಟುಗಳನ್ನು ತಯಾರಿ ಮತ್ತು ಮಾರಾಟ ಮಾಡುವ ಸಂಸ್ಥೆಯಾಗಿದೆ. ಸ್ಟೋರ್ ಮತ್ತು ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳ ಮೂಲಕ ಗ್ರಾಹಕರಿಗೆ ವಿವಿಧ ಆರಾಮದಾಯಕ ಪಾದರಕ್ಷೆಗಳನ್ನು ಕೈಗೆಟುಕುವ ಬೆಲೆಯಲ್ಲಿ ಖರೀದಿಸಲು ಅನುವು ಮಾಡಿ ಕೊಡುತ್ತಿದೆ. ವಿವಿಧ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿದೆ, ಹುದ್ದೆಗಳ ವಿವರ ಈ ರೀತಿ ಇದೆ. ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ತಮ್ಮ ರೆಸೂಮ್ ಅನ್ನು [email protected] ಗೆ ಮೇಲ್ ಮಾಡಿ. ಮನ್ರೋ ಇಂಡಿಯಾ ಕಂಪನಿಯ ಅಧಿಕೃತ ವೆಬ್‌ಸೈಟ್ https://www.monrow.in/ ಖಾಸಗಿ ಉದ್ಯೋಗಕ್ಕೆ ಅರ್ಜಿ ಸಲ್ಲಿಸುವ ಮೊದಲು ನಿಮ್ಮ ಜವಾಬ್ದಾರಿಗಳು. ಖಾಸಗಿ ಉದ್ಯೋಗವನ್ನು ಹುಡುಕುತ್ತಿರುವವರಿಗೆ ಸಹಾಯ ಆಗಬಹುದೆಂದು ಈ ಮಾಹಿತಿಯನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇವೆ. ಆನ್‌ಲೈನ್/ಆಫ್‌ಲೈನ್ ಮೂಲಕ ಯಾವುದೇ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು…
Read Moreಲೆಗ್ರಾಂಡ್ ಎಂಪೋವರಿಂಗ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ. ವರ್ಷಕ್ಕೆ ₹60,000/- ಪಡೆಯುವ ಅವಕಾಶ.
ಪ್ರಿಯ ವಿದ್ಯಾರ್ಥಿಗಳೆ, ಇವತ್ತಿನ ಮಾಹಿತಿಯಲ್ಲಿ , ಲೆಗ್ರಾಂಡ್ ಸಬಲೀಕರಣ ವಿದ್ಯಾರ್ಥಿವೇತನದ (Legrand Empowering Scholarship) ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಲಾಗಿದೆ . ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಬೇಕಾಗಿರುವ ಅರ್ಹತೆಗಳು ಯಾವುವು?, ಎಷ್ಟು ವಿದ್ಯಾರ್ಥಿ ವೇತನ ದೊರೆಯುತ್ತದೆ?, ಅರ್ಜಿಯನ್ನು ಸಲ್ಲಿಸಲು ಬೇಕಾಗಿರುವ ದಾಖಲೆಗಳು ಯಾವುವು?, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಯಾವುದು?, ಅರ್ಜಿಯನ್ನು ಸಲ್ಲಿಸುವ ವಿಧಾನ ಹೇಗೆ?, ಎಂಬುದರ ಸಂಪೂರ್ಣ ವಿವರ ಇಲ್ಲಿದೆ. ಲೆಗ್ರಾಂಡ್ ಬಗ್ಗೆ: Limoges ಮೂಲದ ಲೆಗ್ರಾಂಡ್ ಭಾರತದಲ್ಲಿ ಎರಡು ದಶಕಗಳಿಂದ ರಕ್ಷಣೆ ವ್ಯವಹಾರದಲ್ಲಿ ಮುಂಚೂಣಿಯಲ್ಲಿದೆ. ವಿದ್ಯುತ್ ಮತ್ತು ಡಿಜಿಟಲ್ ಕಟ್ಟಡ ಮೂಲಸೌಕರ್ಯದಲ್ಲಿ 90 ದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿದೆ. ಲೆಗ್ರಾಂಡ್ ಎಂಪೋವರಿಂಗ್ ವಿದ್ಯಾರ್ಥಿ ವೇತನಕ್ಕೆ ಅರ್ಹತೆ: ಪ್ರಯೋಜನಗಳು: . ವಾರ್ಷಿಕ ಕೋರ್ಸ್ ಶುಲ್ಕದ 60% ಅಥವಾ ₹60000 ವರೆಗೆ (ಯಾವುದು ಕಡಿಮೆ)ಕೋರ್ಸ್ ಪೂರ್ಣಗೊಳ್ಳುವವರೆಗೆ ಶೈಕ್ಷಣಿಕ ಕಾರ್ಯಕ್ಷಮತೆಯ ಆಧಾರದ ಮೇಲೆ ವಿದ್ಯಾರ್ಥಿನಿಯರಿಗೆ ಒದಗಿಸಲಾಗುತ್ತದೆ.. ವಾರ್ಷಿಕ ಕೋರ್ಸ್…
Read Moreಯುವ ಜನತೆ ಎತ್ತ ಸಾಗುತ್ತಿದೆ…!!
“ಶುದ್ಧತೆ, ತಾಳ್ಮೆ ಮತ್ತು ಪರಿಶ್ರಮ ಮಂತ್ರ ನಮ್ಮ ಯುವ ಜನತೆಯನ್ನು ಯಶಸ್ಸಿನತ್ತ ಕೊಂಡೊಯ್ಯುತ್ತದೆ” ಸ್ವಾಮಿ ವಿವೇಕಾನಂದರ ಈ ಮಾತು ಪ್ರಸ್ತುತ ದಿನಗಳಲ್ಲಿ ಅಗತ್ಯವೆನಿಸುತ್ತಿದೆ. ದೇಶದ ಅಭಿವೃದ್ಧಿಯಲ್ಲಿ ಯುವ ಜನತೆಯ ಪಾತ್ರ ಬಹಳ ಪ್ರಾಮುಖ್ಯವಾದದ್ದು. ಯುವಶಕ್ತಿಯೇ ಅಭಿವೃದ್ಧಿಯ ಹರಿಕಾರರಾಗಿದ್ದು ಅವರಲ್ಲಿರುವ ಕೌಶಲ್ಯ ಮತ್ತು ಪ್ರತಿಭೆಗಳನ್ನು ಬೆಳೆಸುವ ಕೆಲಸವಿಂದು ಆಗಬೇಕಾಗಿದೆ. ಜಗತ್ತಿನಾದ್ಯಂತ ಸರಿ ಸುಮಾರು 18 ಬಿಲಿಯನ್ನಷ್ಟು ಯುವ ಜನರಿದ್ದು, ಭಾರತದಲ್ಲಿ 356 ಮಿಲಿಯನ್ ನಷ್ಟು ಯುವ ಜನರಿದ್ದಾರೆ. ಈ ಹಿನ್ನೆಲೆಯಲ್ಲಿ ಜಗತ್ತಿನ ಅತೀ ಹೆಚ್ಚು ಯುವ ಜನರನ್ನು ಹೊಂದಿರುವ ದೇಶ ಭಾರತ ಎಂಬ ಕೀರ್ತಿಗೆ ನಮ್ಮ ದೇಶ ಭಾಜನವಾಗಿದೆ. ಈ ಕಾರಣದಿಂದ ಭಾರತವನ್ನು ಯುವ ಭಾರತ ಎಂದು ಕರೆದರೂ ಅತಿಶಯೋಕ್ತಿ ಎನಿಸಲಾರದು. ಕೇವಲ ಯುವಶಕ್ತಿ ದೇಶದಲ್ಲಿದ್ದ ಮಾತ್ರಕ್ಕೆ ಆ ದೇಶ ಮುಂದುವರಿಯುತ್ತಿದೆ ಎಂದು ಅರ್ಥವಲ್ಲ. ಯುವಶಕ್ತಿಯನ್ನು ಬೆಳವಣಿಗೆಯ ಅಸ್ತ್ರವನ್ನಾಗಿ ಹಾಗು ಸಂಪನ್ಮೂಲವನ್ನಾಗಿ ಯಶಸ್ವಿಯಾಗಿ ಬಳಸಿಕೊಂಡಾಗ ಮಾತ್ರ ದೇಶ ಮುಂದುವರಿಯುವುದು…
Read More