ಅಬಾಕಸ್ ಕಲಿಕೆಯಿಂದ ಮಕ್ಕಳಿಗೆ ಆಗುವ ಪ್ರಯೋಜನಗಳು

ಅಬಾಕಸ್ ಅಂದರೆ ಏನು? ಅಬಾಕಸ್ ಯಾತಕ್ಕಾಗಿ? ಅಬಾಕಸ್‌ನಿಂದ ಆಗುವ ಪ್ರಯೋಜನ? ಹೆಚ್ಚಿನ ಪೋಷಕರಿಗೆ ಅಬಾಕಸ್ ಅಂದರೆ ಏನು?, ಅಬಾಕಸ್ ಯಾತಕ್ಕಾಗಿ?, ಅಬಾಕಸ್‌ನಿಂದ ಆಗುವ ಪ್ರಯೋಜನದ ಬಗ್ಗೆ ಹೆಚ್ಚಾಗಿ ಗೊತ್ತಿಲ್ಲ. ಮಕ್ಕಳಿಗೆ ಗಣಿತದಲ್ಲಿ ಆಸಕ್ತಿಯನ್ನು ಉಂಟು ಮಾಡುವ ಏಕೈಕ ತರಬೇತಿಯೇ ಅಬಾಕಸ್. ಅಬಾಕಸ್ ಕಲಿತ ಮಕ್ಕಳು ಸಾಮಾನ್ಯ ಮಕ್ಕಳಿಗಿಂತ 6 ಪಟ್ಟು ಹೆಚ್ಚು ವೇಗದಲ್ಲಿ ಸಂಖ್ಯೆಗಳನ್ನು ಗುರುತಿಸುತ್ತಾರೆ. ಜೊತೆಗೆ ಫೋಟಾಗ್ರಾಫಿಕ್ ಮೆಮೊರಿಯನ್ನು ಕೂಡ ಅಳವಡಿಸಿಕೊಂಡಿರುತ್ತಾರೆ. ಅಬಾಕಸ್ ಕೇವಲ ಗಣಿತಕ್ಕೆ ಸಂಬಂಧಿಸಿದ ಕಲಿಕೆಯಲ್ಲ ಇದೊಂದು ರೈಟ್ ಬ್ರಾಂಡ್ ಡೆವಲಪ್ಮೆಂಟ್ ಪ್ರೋಗ್ರಾಮ್. ಇದರಲ್ಲಿರುವ ಬೀಡ್‌ನಲ್ಲಿ ವಾಲ್ಯೂ ಇರುತ್ತದೆ. ಮಕ್ಕಳು ಎರಡೂ ಕೈಗಳನ್ನು ಬಳಸಿ ಬೀಡ್ಸ್ ಮೂವ್ ಮಾಡಿ Addition, Substraction, Multiplication, Division ಮಾಡುತ್ತಾರೆ. ಪ್ರಯೋಜನಗಳು (ನೈಸರ್ಗಿಕ ಸಾಮರ್ಥ್ಯ) • ಮಗುವಿನ ನೈಸರ್ಗಿಕ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ.• ಚಿಕ್ಕ ಮಕ್ಕಳು ತುಂಬಾ ಖುಷಿಯಿಂದ ನಂಬರ್ ಗಳನ್ನೂ ಕಲಿಯುತ್ತಾರೆ.• ಇದು ಮಗುವಿಗೆ ಏಕಾಗ್ರತೆ (Concentration),…

Read More

ಕಾಟನ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್‌ನಲ್ಲಿ ಪದವಿ, ಪಿಜಿ ಪಾಸಾದವರಿಗೆ ವಿವಿಧ ಉದ್ಯೋಗಾವಕಾಶ

ಕಾಟನ್ ಕಾರ್ಪೋರೇಷನ್‌ ಆಫ್‌ ಇಂಡಿಯಾ ಲಿಮಿಟೆಡ್‌(ಸಿಸಿಐ) ನಲ್ಲಿ ಬಿಎಸ್ಸಿ, ಎಂಕಾಂ, ಎಂಬಿಎ, ಸಿಎ, ಸಿಎಂಎ ಪಾಸ್ ಆದವರಿಗೆ ಮ್ಯಾನೇಜ್ಮೆಂಟ್ ಟ್ರೈನಿ, ಜೂನಿಯರ್ ಕಮರ್ಷಿಯಲ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್‌ಲೈನ್‌ ಮೂಲಕ ಇಂದಿನಿಂದಲೇ ಅರ್ಜಿ ಸಲ್ಲಿಸಿ . ವೇತನ ಶ್ರೇಣಿ ವಿವರ ಮ್ಯಾನೇಜ್ಮೆಂಟ್ ಟ್ರೈನಿ : ರೂ 30,000 – 1,20,000 (IDA)ಜೂನಿಯರ್ ಕಮರ್ಷಿಯಲ್ ಎಕ್ಸಿಕ್ಯೂಟಿವ್ – ರೂ 22000-90000 (IDA) ಒಟ್ಟು ಹುದ್ದೆ – 93ಹುದ್ದೆಗಳ ವಿವರ ಈ ರೀತಿ ಇದೆ ವಿದ್ಯಾರ್ಹತೆ . ಮ್ಯಾನೇಜ್ಮೆಂಟ್ ಟ್ರೈನಿ (ಮಾರ್ಕೆಟಿಂಗ್) : ಎಂಬಿಎ ಇನ್ ಅಗ್ರಿ ಬ್ಯುಸಿನೆಸ್ ಮ್ಯಾನೇಜ್ಮೆಂಟ್ / ಅಗ್ರಿಕಲ್ಚರ್.. ಮ್ಯಾನೇಜ್ಮೆಂಟ್ ಟ್ರೈನಿ (ಅಕೌಂಟ್ಸ್‌) : ಸಿಎ / ಸಿಎಂಎ/ ಎಂಬಿಎ / ಎಂಎಂಎಸ್ / ಸಿಎಂಎ / ಎಂ.ಕಾಂ.. ಜೂನಿಯರ್ ಕಮರ್ಷಿಯಲ್ ಎಕ್ಸಿಕ್ಯೂಟಿವ್ :…

Read More

ಸ್ಟಾಫ್ ಸೆಲೆಕ್ಷನ್ ಕಮಿಷನ್ 1876 ಸಬ್ಇನ್ಸ್ ಪೆಕ್ಟರ್ (CAPF) ಹುದ್ದೆಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನ.

ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಕೇಂದ್ರ ಸಶಸ್ತ್ರ ಪೊಲೀಸ್ ಪಡೆ ಮತ್ತು ದೆಹಲಿ ಪೊಲೀಸ್ ಸಿಎಪಿಎಫ್ ಪರೀಕ್ಷೆ 2023 ರಲ್ಲಿ 1876 ರಲ್ಲಿ ಸಬ್ ಇನ್ಸ್ ಪೆಕ್ಟರ್ ಎಸ್ ಐ (ಮಹಿಳಾ/ ಪುರುಷ) ನೇಮಕಾತಿ ಪ್ರಕಟಣೆ ಬಿಡುಗಡೆಯಾಗಿದೆ, ಇಂದಿನಿಂದಲೇ ಅರ್ಜಿ ಸಲ್ಲಿಸಿ . ಒಟ್ಟು ಹುದ್ದೆ -1876ಹುದ್ದೆಗಳ ವಿವರ ಈ ರೀತಿ ಇದೆ ವಿದ್ಯಾರ್ಹತೇಯಾವುದೇ ಪದವಿ ಪಾಸ್ ಮಾಡಿರಬೇಕು. ಅಥವಾ ತತ್ಸಮಾನ ವಿದ್ಯಾರ್ಹತೆ ಪಡೆದಿರಬೇಕು. ಸಬ್ಇನ್ಸ್ ಪೆಕ್ಟರ್ ಹುದ್ದೆಗಳ ವೇತನ ಶ್ರೇಣಿ.ರೂ.35,400-1,12,400. ಸಬ್ಇನ್ಸ್ ಪೆಕ್ಟರ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಹಂತಗಳು ವಯೋಮಿತಿ ವಿವರದಿನಾಂಕ 01-08-2023ಕ್ಕೆ ಕನಿಷ್ಠ 20 ವರ್ಷ ಆಗಿರಬೇಕು. ಗರಿಷ್ಠ 25 ವರ್ಷ ಮೀರಿರಬಾರದು.ಸರ್ಕಾರಿ ನಿಯಮಗಳನ್ವಯ ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಕೆಟಗೇರಿಯವರಿಗೆ 3 ವರ್ಷ, ಮಾಜಿ ಸೈನಿಕ ಅಭ್ಯರ್ಥಿಗಳಿಗೆ 3 ವರ್ಷ ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗುತ್ತವೆ. ಅಪ್ಲಿಕೇಶನ್ ಶುಲ್ಕ…

Read More