ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಕೇಂದ್ರ ಸಶಸ್ತ್ರ ಪೊಲೀಸ್ ಪಡೆ ಮತ್ತು ದೆಹಲಿ ಪೊಲೀಸ್ ಸಿಎಪಿಎಫ್ ಪರೀಕ್ಷೆ 2023 ರಲ್ಲಿ 1876 ರಲ್ಲಿ ಸಬ್ ಇನ್ಸ್ ಪೆಕ್ಟರ್ ಎಸ್ ಐ (ಮಹಿಳಾ/ ಪುರುಷ) ನೇಮಕಾತಿ ಪ್ರಕಟಣೆ ಬಿಡುಗಡೆಯಾಗಿದೆ, ಇಂದಿನಿಂದಲೇ ಅರ್ಜಿ ಸಲ್ಲಿಸಿ . ಒಟ್ಟು ಹುದ್ದೆ -1876ಹುದ್ದೆಗಳ ವಿವರ ಈ ರೀತಿ ಇದೆ ವಿದ್ಯಾರ್ಹತೇಯಾವುದೇ ಪದವಿ ಪಾಸ್ ಮಾಡಿರಬೇಕು. ಅಥವಾ ತತ್ಸಮಾನ ವಿದ್ಯಾರ್ಹತೆ ಪಡೆದಿರಬೇಕು. ಸಬ್ಇನ್ಸ್ ಪೆಕ್ಟರ್ ಹುದ್ದೆಗಳ ವೇತನ ಶ್ರೇಣಿ.ರೂ.35,400-1,12,400. ಸಬ್ಇನ್ಸ್ ಪೆಕ್ಟರ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಹಂತಗಳು ವಯೋಮಿತಿ ವಿವರದಿನಾಂಕ 01-08-2023ಕ್ಕೆ ಕನಿಷ್ಠ 20 ವರ್ಷ ಆಗಿರಬೇಕು. ಗರಿಷ್ಠ 25 ವರ್ಷ ಮೀರಿರಬಾರದು.ಸರ್ಕಾರಿ ನಿಯಮಗಳನ್ವಯ ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಕೆಟಗೇರಿಯವರಿಗೆ 3 ವರ್ಷ, ಮಾಜಿ ಸೈನಿಕ ಅಭ್ಯರ್ಥಿಗಳಿಗೆ 3 ವರ್ಷ ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗುತ್ತವೆ. ಅಪ್ಲಿಕೇಶನ್ ಶುಲ್ಕ…
Read More